ನ್ಯೂಸ್

ಚಿನ್ನಾಭರಣ ಖರೀದಿಸುವವರು ಇಂದಿನ ದರ ಗಮನಿಸಿ; ಇಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ

ಬೆಂಗಳೂರು: ಕಳೆದ ವಾರಕ್ಕೆ ಹೋಲಿಸಿದರೆ ಹಬ್ಬದ ವಾರದಲ್ಲಿ ಎರಡರ ಬೆಲೆಯೂ ಏರಿಕೆ ಕಂಡಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಳ್ಳಿ ಬೆಲೆ 1 ಕೆಜಿ: 74,250 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59.840 ರೂ.

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,850 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 60.050 ರೂಪಾಯಿ ಇತ್ತು. ಆದರೆ ಇಂದು 59.840 60.050 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 55,050 ರೂಪಾಯಿ ಇತ್ತು. ಆದರೆ ಇಂದು 54,850 ರೂಪಾಯಿ ಆಗಿದೆ.

ಕೇರಳ: 54,850 ರೂ.

ದೆಹಲಿ: 55,000 ರೂ.

ಮುಂಬೈ: 54,850 ರೂ.

ಬೆಂಗಳೂರು: 54,850 ರೂ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಹಬ್ಬದ ದಿನಗಳ ಸಂದರ್ಭದಲ್ಲಿ ಚಿನ್ನದ ಬೆಲೆ ಏರಿಕೆಯಾಗುವುದು ಸಹಜ. ಇದಕ್ಕೆ ಪುಷ್ಠಿ ನೀಡುವಂತೆ ಕಳೆದ ಒಂದು ವಾರಗಳಿಂದ ಇಳಿಕೆ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ದರ ಇಂದು ಏರಿಕೆ ಕಂಡಿದೆ. ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಚಿನ್ನದ ಬೆಲೆ ಏರಿಕೆಯಾಗಿದೆ.