ನ್ಯೂಸ್

Gold, Silver Price; ವೀಕೆಂಡ್‌ನಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ನೋಡಿ...

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,200 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,490ರೂ.

ಬೆಳ್ಳಿ ಬೆಲೆ 1 ಕೆಜಿ: 77,000 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 58,000 ರೂಪಾಯಿ ಇತ್ತು. ಆದರೆ ಇಂದು 58,200 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 200 ರೂ ಏರಿಕೆಯಾಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 63, 230 ರೂಪಾಯಿ ಇತ್ತು. ಆದರೆ ಇಂದು 63, 490 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ 260 ರೂ ಏರಿಕೆಯಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು:58,200 ರೂ.

ಮುಂಬೈ: 58,200 ರೂ.

ದೆಹಲಿ: 58,350 ರೂ.

ಕೇರಳ: 58,200 ರೂ.

ಅಹ್ಮದಾಬಾದ್: 58,250 ರೂ

ಜೈಪುರ್: 58,350 ರೂ