ನ್ಯೂಸ್

Gold, Silver Price; ಚಿನ್ನ-ಬೆಳ್ಳಿ ದರ ಹೆಚ್ಚಳ.. ಬೆಂಗಳೂರಿನಲ್ಲಿ ಇಂದು 10 ಗ್ರಾಂ ಚಿನ್ನದ ದರ ಎಷ್ಟಿದೆ ನೋಡಿ…

Webdesk - Savina Naik

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,500 ರೂ.
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,820ರೂ.
ಬೆಳ್ಳಿ ಬೆಲೆ 1 ಕೆಜಿ: 77,000 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 58,400 ರೂಪಾಯಿ ಇತ್ತು. ಆದರೆ ಇಂದು 58,500 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿತ ಇಂದು 100 ರೂ ಏರಿಕೆಯಾಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 63,710 ರೂಪಾಯಿ ಇತ್ತು. ಆದರೆ ಇಂದು 63,820 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿತ ಇಂದು 110 ರೂ ಏರಿಕೆಯಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
ಬೆಂಗಳೂರು:58,500ರೂ.
ಮುಂಬೈ: 58,500 ರೂ.
ದೆಹಲಿ: 58,650 ರೂ.
ಕೇರಳ: 58,500 ರೂ.
ಅಹ್ಮದಾಬಾದ್: 58,550 ರೂ
ಜೈಪುರ್: 58,650 ರೂ