ರಾಣೆಬೆನ್ನೂರ: ತಾಲೂಕಿನ ಹಲಗೇರಿಯಲ್ಲಿ ರಸ್ತೆ ಅಗಲೀಕರಣ ಕಾರ್ಯದ ನಿಮಿತ್ತ ಜ. 31ರಂದು ಮಧ್ಯಾಹ್ನ 1 ಗಂಟೆಯಿಂದ ಸಂಜೆ 5ರವರೆಗೆ ಹಲಗೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.