ಹಂಸಬಾವಿ: ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾಷಿರ್ಕ ಸಭೆಯಲ್ಲಿ ಸಂಘದ ಮುಖ್ಯ ನಿವೃತ್ತ ಕಾರ್ಯನಿರ್ವಾಹಕ ಅಧಿಕಾರಿ ಕೆ. ಬಸವರಾಜ ದಂಪತಿಯನ್ನು ಸನ್ಮಾನಿಸಲಾಯಿತು..ಅಧ್ಯಕ್ಷ ಮೋಹನಗೌಡ ಪಾಟೀಲ, ಉಪಾಧ್ಯೆ ಶಾರದಾ ಕೂಡಿಗೌಡರ ಹಾಗೂ ನಿರ್ದೇಶಕರು, ಸಿಬ್ಬಂದಿ ಇದ್ದರು.