ನ್ಯೂಸ್

ಜಿಲ್ಲಾಡಳಿತ ಭವನದಲ್ಲಿ ಸಂವಿಧಾನ ದಿನ ಆಚರಣೆ

ಹಾವೇರಿ: ಇಲ್ಲಿಯ ಜಿಲ್ಲಾಡಳಿತ ಕಚೇರಿಯಲ್ಲಿ ವತಿಯಿಂದ ಭಾನುವಾರ ಸಂವಿಧಾನ ದಿನ ಆಚರಿಸಲಾಯಿತು.
ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸಂವಿಧಾನ ಅಂಗೀಕರಿಸಿದ ಪ್ರತಿಜ್ಞಾ ವಿಧಿ ಬೋಧಿಸಿದರು. ಅಧಿಕಾರಿಗಳು, ಸಿಬ್ಬಂದಿ ಇದ್ದರು.