ಹಾವೇರಿ: ಜಿಲ್ಲಾಡಳಿತ ವತಿಯಿಂದ ಭಾನುವಾರ ಶಂಕರಾಚಾರ್ಯರ ಜಯಂತಿ ಆಚರಿಸಲಾಯಿತು.ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದವರು ಇದ್ದರು.