ಹಾವೇರಿ: ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಏ. 29ರಂದು ಸಂಜೆ 4 ಗಂಟೆಗೆ ಸಾರಿಗೆ ಅದಾಲತ್ ಆಯೋಜಿಸಲಾಗಿದೆ. ಸಾರ್ವಜನಿಕರು, ವಾಹನಗಳ ಮಾಲೀಕರು ಮತ್ತು ಚಾಲಕರು ಈ ಅದಾಲತ್ನಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆ ಹಾಗೂ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಹಾವೇರಿ ಪ್ರಾದೇಶಿಕ ಸಾರಿಗೆ ಸಂಸ್ಥೆ ಪ್ರಕಟಣೆ ತಿಳಿಸಿದೆ.