ಕಲಬುರಗಿ: ಜಿಲ್ಲೆಯಾದ್ಯಂತ ಬುಧವಾರ ಧಾರಾಕಾರ ಮಳೆಯಾಗಿದೆ. ಹಲವು ಸೇತುವೆಗಳು ಜಲಾವೃತವಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಂಚೋಳಿ ತಾಲೂಕಿನ ನಾಗ, ಇದಲಾಯಿ ಗ್ರಾಮ ಸೇರಿದಂತೆ ಮೂರ್ನಾಲ್ಕು ಗ್ರಾಮಗಳು ಭಾಗಶಃ ಮುಳುಗಡೆಯಾಗಿದ್ದು, ಸಾವಿರಾರು ಹೆಕ್ಟೇರ್ ಜಮೀನು ಕೆರೆಯಂತಾಗಿದೆ. ಅಪಾರ ಪ್ರಮಾಣದ ಬೆಳೆ ನಾಶ ಆಗಿದೆ. ಮಳೆ ಸೃಷ್ಟಿಸಿದ ಅವಾಂತರಕ್ಕೆ ಸಾಕ್ಷಿ ಈ ಫೋಟೋಗಳು.