ಬೆಂಗಳೂರು: ಇದೀಗ ಒಟ್ಟು 14 ಐಎಎಸ್ ಅಧಿಕಾರಿಗಳನ್ನು ಬೇರೆ ಬೇರೆ ಹುದ್ದೆಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಅದರಲ್ಲಿ ಕೆಲವರನ್ನು ವಿವಿಧ ಇಲಾಖೆಗಳ ಆಯುಕ್ತರು ಹಾಗೂ ಉಪ ಆಯುಕ್ತರಾಗಿ ನೇಮಿಸಲಾಗಿದೆ.
ಯಾರು ಎಲ್ಲಿಗೆ?
- ನವೀನ್ ರಾಜ್ ಸಿಂಗ್, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ
- ಉಜ್ವಲ್ ಕುಮಾರ್ ಘೋಷ್, ಬಾಗಲಕೋಟೆಯ ಭೂ ಸ್ವಾದಿನ ಇಲಾಖೆ,
- ಸುಷ್ಮಾ ಗೋಡಬಳೆ, ಮುಖ್ಯ ಮೌಲ್ಯಂಕ ಪ್ರಾಧಿಕಾರದ ಅಧಿಕಾರಿ
- ಯಶ್ವಂತ್ ವಿ ಗುರುಕಾರ್, ಎಕ್ಸಿಕ್ಯುಟಿವ್ ಡೈರೆಕ್ಟರ್ ಸ್ಮಾರ್ಟ್ ಗೌರ್ನೆನ್ಸ್
- ರಮೇಶ್ ಡಿ ಎಸ್, ತೋಟಗಾರಿಕೆ ಇಲಾಖೆ ಡೈರೆಕ್ಟರ್
- ಪೊಮ್ಮಲ ಸುನೀಲ್ ಕುಮಾರ್, NDRF ಕಮಿಷನರ್
- ಸತೀಶ್ ಡಿ ಸಿ, ಆಡಳಿತ ತರಬೇತಿ ಸಂಸ್ಥೆ ಜಂಟಿ ನಿರ್ದೇಶಕ
- ಗೋಪಾಲಕೃಷ್ಣ, ಕಾರ್ಮಿಕ ಇಲಾಖೆ ಆಯುಕ್ತ
- ರವಿಕುಮಾರ್ ಎಂ ಆರ್, ಮೈಸೂರು ಶುಗರ್ ಎಂಡಿ
- ಮೀನಾ ನಾಗರಾಜ್, ಚಿಕ್ಕಮಗಳೂರು ಉಪ ಆಯುಕ್ತರು
- ಆನಂದ್ ಕೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ ಸಿಇಓ
- ಜಯವಿಭಾವಸ್ವಾಮಿ, ಮಿನರಲ್ ಕಾರ್ಪೋರೇಷನ್ ಎಂಡಿ
- ಪ್ರಭು ಜಿ, ತುಮಕೂರು ಜಿಲ್ಲಾ ಪಂಚಾಯತ ಸಿಇಓ
- ಉಕೇಶ್ ಕುಮಾರ್, ಡೆಪ್ಯುಟಿ ಸೆಕ್ರೆಟರಿ, ಸಿಬ್ಬಂದಿ ಮತ್ತು ಆಡಳಿತ ಸೇವೆ ವಿಧಾನಸೌಧ