ನ್ಯೂಸ್

ಜಯಕುಮಾರ್, ಲಕ್ಷ್ಮಣ್ ಅವರಿಗೆ ಶ್ರದ್ದಾಂಜಲಿ ಸಭೆ

Bengaluru - Political - Shivananda Tagadur

ಬೆಂಗಳೂರು:
ನಮ್ಮನ್ನಗಲಿದ ಹಿರಿಯ ಪತ್ರಕರ್ತರುಗಳಾದ ಆರ್.ಜಯಕುಮಾರ್ ಮತ್ತು ಕೆ.ಲಕ್ಷ್ಮಣ ಅವರುಗಳಿಗೆ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಶ್ರದ್ದಾಂಜಲಿ ಸಭೆಯನ್ನು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ಮೇ 29ರಂದು ಬೆಳಿಗ್ಗೆ 11.30ಕ್ಕೆ ಕೆಯುಡಬ್ಲೂೃಜೆ ಸಭಾಂಗಣ, 3ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು. ಇಲ್ಲಿ ಏರ್ಪಡಿಸಲಾಗಿದೆ.