ನ್ಯೂಸ್

ಕಂದಾಯ ಇಲಾಖೆ​ಯಿಂದ 46 ತಹಸೀಲ್ದಾರ್​ಗಳ ವರ್ಗಾವಣೆ: ಯಾರು, ಎಲ್ಲಿಗೆ? ಇಲ್ಲಿದೆ ಸಂಪೂರ್ಣ ಪಟ್ಟಿ….

ಬೆಂಗಳೂರು: ತಾಲೂಕು ಆಡಳಿತಕ್ಕೆ ಮೇಜರ್​ ಸರ್ಜರಿ ಮಾಡಿರುವ ಕಂದಾಯ ಇಲಾಖೆ 46 ತಹಸೀಲ್ದಾರ್​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.​

ಈ ಕೆಳಕಂಡ ತಹಶೀಲ್ದಾರ್ ಗ್ರೇಡ್-1 ಮತ್ತು ತಹಶೀಲ್ದಾರ್ ಗ್ರೇಡ್-2 ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ ವರ್ಗಾಯಿಸಿ ಕಂದಾಯ ಇಲಾಖೆ ಆದೇಶಿಸಿದೆ.