ಲಾಕ್ಡೌನ್ನಿಂದ ಕಳೆದ ನಾಲ್ಕೈದು ತಿಂಗಳಿಂದ ಸ್ಥಗಿತಗೊಂಡಿದ್ದ ಚಿತ್ರೀಕರಣ ಕೆಲಸಗಳಿಗೆ ಇದೀಗ ಚಾಲನೆ ಸಿಕ್ಕಿದ್ದು, ಸಿನಿಮಾ ತಂಡಗಳು ಮತ್ತೆ ಕ್ಯಾಮರಾ ಆನ್ ಮಾಡಿವೆ. ಇದೀಗ ಕೆಜಿಎಫ್ ಚಾಪ್ಟರ್ 2 ತಂಡವೂ ಇಂದಿನಿಂದ ಚಿತ್ರೀಕರಣಕ್ಕೆ ಚಾಲನೆ ನೀಡಿದೆ. ಈಗಾಗಲೇ ಚಿತ್ರದ ಶೇ 90 ಭಾಗ ಚಿತ್ರೀಕರಣ ಮುಕ್ತಾಯವಾಗಿದೆ. ಬಾಕಿ ಉಳಿದ ದೃಶ್ಯಗಳನ್ನು ಸೆರೆಹಿಡಿಯಲು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸೆಟ್ ಹಾಕಲಾಗಿದ್ದು, ಭರದಿಂದ ಶೂಟಿಂಗ್ ನಡೆಯುತ್ತಿದೆ. ಆ ಚಿತ್ರೀಕರಣದ ಒಂದಷ್ಟು ಫೋಟೋಗಳು ಇಲ್ಲಿವೆ.