ಸಾಂದರ್ಭಿಕ ಚಿತ್ರ 
ನ್ಯೂಸ್

ಇಂದಿನ ಚಿನ್ನ, ಬೆಳ್ಳಿ ದರಗಳ ವಿವರ ತಿಳಿದುಕೊಳ್ಳಿ…..

ಬೆಂಗಳೂರು: ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಳ್ಳಿ ಬೆಲೆ 1 ಕೆಜಿ: 75,750 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59.890 ರೂ.

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,900 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 60.000 ರೂಪಾಯಿ ಇತ್ತು. ಆದರೆ ಇಂದು 69.890 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 55,000 ರೂಪಾಯಿ ಇತ್ತು. ಆದರೆ ಇಂದು 54,900 ರೂಪಾಯಿ ಆಗಿದೆ.

ಕೇರಳ: 55,900 ರೂ.

ದೆಹಲಿ: 55,050 ರೂ

ಮುಂಬೈ: 55,900 ರೂ.

ಬೆಂಗಳೂರು: 54,900 ರೂ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ. ಚಿನ್ನ ಆರ್ಥಿಕ ಸುರಕ್ಷತೆಗೆ ಬಲು ವಿಶ್ವಾಸಪೂರ್ಣ ಸಾಧನವಾಗಿರುವುದರಿಂದ ಬಹಳಷ್ಟು ಜನರು ಇದರ ಖರೀದಿಗೆ ಹಣ ಹೂಡಿಕೆ ಮಾಡುತ್ತಲೇ ಇರುತ್ತಾರೆ. ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ ಎನ್ನುವುದು ಎಲ್ಲರ ಅಭಿಪ್ರಾಯ.