Accident: ಕೆಎಸ್ಆರ್ಟಿಸಿ ಬಸ್ ಮತ್ತು ಕ್ಯಾಂಟರ್ ನಡವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಮಿಳುನಾಡಿನ ರಾಣಿಪೇಟೆ ಬಳಿ ವರದಿಯಾಗಿದೆ.
ಇದನ್ನೂ ಓದಿ: ಶರಣಾದ ಆರು ಜನ ನಕ್ಸಲರಿಗೆ ತಲಾ ಮೂರು ಲಕ್ಷ ರೂ ಪ್ರೋತ್ಸಾಹಧನ ಮಂಜೂರು |Incentives for surrendered naxalites
ಕೋಲಾರದ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದಿಂದ ತರಕಾರಿ ತುಂಬಿಕೊಂಡು ಚೆನ್ನೈಗೆ ತೆರಳುತ್ತಿದ್ದ ಕ್ಯಾಂಟರ್ ಮತ್ತು ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಕ್ಯಾಂಟರ್ನಲ್ಲಿದ್ದ ನಾಲ್ವರು ಮತ್ತು ಸಾರಿಗೆ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ನಲ್ಲಿದ್ದ ಓರ್ವ ಮಹಿಳಾ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ...