ಬೆಂಗಳೂರು:
ಕಾರ್ಮಿಕ ದಿನಾಚರಣೆ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಶುಭಾಶಯ ಕೋರಿದ್ದಾರೆ.
ದುಡಿಯುವ ಕೈಗಳು ನಮಿಸುವ ಕೈಗಳಿಗಿಂತ ಶ್ರೇಷ್ಠ. ದೇಶದಶಕ್ತಿ ಬೆನ್ನೆಲುಬು ಆಗಿರುವ ಸಮಸ್ತ ಕಾರ್ಮಿಕ ವರ್ಗಕ್ಕೆ, ಶ್ರಮಜೀವಿಗಳಿಗೆ ನನ್ನ ನಮನ ಎಂದು ಗೌಡರು ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.