ನ್ಯೂಸ್

ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ವಿವಿಧ ಹುದ್ದೆಗಳಿಗೆ ಅಜಿರ್ ಆಹ್ವಾನ

ಹಾವೇರಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ವಿವಿಧ ಹುದ್ದೆಗಳಿಗೆ ಅಜಿರ್ ಆಹ್ವಾನಿಸಲಾಗಿದೆ.

ಎರಡು ಉಪ ಕಾನೂನು ನೆರವು ಅಭಿರಕ್ಷಕರ, ಐದು ಸಹಾಯಕ ಕಾನೂನು ನೆರವು ಅಭಿರಕ್ಷಕ, ಎರಡು ಕಚೇರಿ ಸಹಾಯಕ, ಗುಮಾಸ್ತ ಹಾಗೂ ಎರಡು ದಲಯಾತ್​ ಹುದ್ದೆಗಳಿಗೆ ಅರ್ಹ ಅಭ್ಯಥಿರ್ಗಳಿಂದ ಅಜಿರ್ ಆಹ್ವಾನಿಸಲಾಗಿದೆ.

ಅರ್ಹ ಅಭ್ಯಥಿರ್ಗಳು ಅಜಿರ್ ನಮೂನೆಯನ್ನು ಹಾವೇರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಭತಿರ್ಮಾಡಿದ ಅಜಿರ್ಯನ್ನು ಅ. 3ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶಿರ್ ಬಿ.ಆರ್​. ಮುತಾಲಿಕ ದೇಸಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.