ನ್ಯೂಸ್

ಕಥೆ ಕೇಳೋಣ ಬನ್ನಿ


ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಜೂ.15 ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-832’ ಕಾರ್ಯಕ್ರಮ ಆಯೋಜಿಸಲಾಗಿದೆ.

ಗೃಹಿಣಿ ಕೆ.ಪಿ.ಮಾಲತಿ ಮಕ್ಕಳಿಗೆ ಕಥೆ ಹೇಳಲಿದ್ದಾರೆ.