ನವದೆಹಲಿ: ಸಂಸತ್ ಭವನ ಭದ್ರತಾ ಉಲ್ಲಂಘನೆ ಪ್ರಕರಣದ ಆರನೇ ಆರೋಪಿ ಮಹೇಶ್ ಕುಮಾವತ್ ಎಂಬಾತನನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಉಳಿದ ಆರೋಪಿಗಳನ್ನು ಬಂಧಿಸಲಾಗಿದೆ.