ನ್ಯೂಸ್

ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ

Bengaluru - Political - Shivananda Tagadur

ಬೆಂಗಳೂರು:
ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ ಕೇಂದ್ರ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು. ಮಂಜುಳಾ, ಮಹಿಳಾ ಮೋರ್ಚಾ ನಿಕಟಪೂರ್ವ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ ಮತ್ತು ಪ್ರಮುಖರು ಉಪಸ್ಥಿತರಿದ್ದರು.