ನ್ಯೂಸ್

ಮರಳಸಿದ್ದೇಶ್ವರ ಜಾತ್ರೆ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಮೇ 10ರಿಂದ

Haveri - Kariyappa Aralikatti

ರಾಣೆಬೆನ್ನೂರ: ಇಲ್ಲಿಯ ಮಾರುತಿ ನಗರದ ಶ್ರೀ ಮರುಳಸಿದ್ದೇಶ್ವರ ದೇವರ ರಥೋತ್ಸವ ನಿಮಿತ್ತ ಮೇ 10ರಿಂದ 13ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಲಿವೆ.
10ರಂದು ಸಂಜೆ 5 ಗಂಟೆಗೆ ಕಂಕಣಧಾರಣ, 12ರಂದು ಸಂಜೆ 4 ಗಂಟೆಗೆ ಮಹಾರಥೋತ್ಸವ ನಡೆಯಲಿದೆ. 13ರಂದು ಬೆಲ್ಲದ ಬಂಡಿ, ಓಕುಳಿ ಕಾರ್ಯಕ್ರಮ ಜರುಗಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.