ನ್ಯೂಸ್

ಹೆಬ್ಬಾರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಬನವಾಸಿಯಲ್ಲಿ ಸಿಎಂ‌ ರಿಯಾಕ್ಷನ್

Uttara Kannada - Subash Hegde

ಕಾರವಾರ: ಯಲ್ಲಾಪುರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಅವರು ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿಕೊಂಡು ಬಂದರೆ‌ ಅವರಿಗೆ ಸ್ವಾಗತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬನವಾಸಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಹಿಂದೆ ಕಾಂಗ್ರೆಸ್ ನಲ್ಲಿದ್ರು ಬಿಜೆಪಿಗೆ ಹೋಗಿದ್ರು, ಈಗ ಬೇಸರ ಆಗಿದೆ ಎಂದು ಹೇಳುತ್ತಿದ್ದಾರೆ ನೋಡೋಣ ಮುಂದೆ . ಹೆಬ್ಬಾರ ತೀರ್ಮಾನ ತೆಗೆದುಕೊಳ್ಳಬೇಕು ಎಂದರು.