ರಾಣೆಬೆನ್ನೂರ: ತಾಲೂಕಿನ 110ಕೆವಿ ಬೇಲೂರು, ಹೀಲದಹಳ್ಳಿ ವಿದ್ಯುತ್ ಕೇಂದ್ರದಲ್ಲಿನ ಎಲ್ಲ 11ಕೆವಿ ಮಾರ್ಗಗಳ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಆ. 7ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಹೀಲದಹಳ್ಳಿ, ಬೇಲೂರು, ಅಂಕಸಾಪುರ ಉದಗಟ್ಟಿ ಗ್ರಾಮಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.