ನ್ಯೂಸ್

ಮುನ್ಸಿಪಾಲಿಟಿ ತಿದ್ದುಪಡಿ ವಿಧೇಯಕ ಅಂಗೀಕಾರ

Bengaluru - Political - Shivananda Tagadur

ಬೆಂಗಳೂರು:

ವಿಧಾನ ಪರಿಷತ್‌ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ನಡುವೆಯೇ ಕರ್ನಾಟಕ ಮುನ್ಸಿಪಾಲಿಟಿಗಳು ಮತ್ತು ಇತರೆ ತಿದ್ದುಪಡಿ ಕಾಯಿದೆ ವಿಧೇಯಕವನ್ನು ಸದನದಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಂಡಿಸಿದರು. ವಿಧೇಯಕವನ್ನು ಪರ್ಯಾಲೋಚಿಸಿದ ನಂತರ ಧ್ವನಿಮತದಿಂದ ಅಂಗೀಕರಿಸಲಾಯಿತು.