filter: 0; fileterIntensity: 0.0; filterMask: 0; captureOrientation: 0; highlight: false; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 40; 
ನ್ಯೂಸ್

ಮುರಾಜಿರ್ ವಸತಿ ಶಾಲೆ ಮಕ್ಕಳು ಜಿಲ್ಲಾ, ರಾಜ್ಯ ಮಟ್ಟಕ್ಕೆ ಆಯ್ಕೆ

ರಾಣೆಬೆನ್ನೂರ: ತಾಲೂಕಿನ ಮಾಕನೂರ ಗ್ರಾಮದ ಮೂರಾಜಿರ್ ದೇಸಾಯಿ ವಸತಿಯುತ ಶಾಲೆಯ ವಿದ್ಯಾಥಿರ್ಗಳು 2024&25ನೇ ಸಾಲಿನ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟದ ಚೇಸ್​ ಸ್ಪರ್ಧೆಯಲ್ಲಿ ಹಾಗೂ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
ಹಾವೇರಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸ್ಪರ್ಧೆ ಚೇಸ್​ ಸ್ಪರ್ಧೆಯಲ್ಲಿ ಪ್ರಕಾಶ ಹುರಳಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ತಾಲೂಕಿನ ಕಮದೋಡ ರೇನ್​ಬೋ ಶಾಲೆಯಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಬಡ್ಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಾಚಾರ್ಯ ಮುಸ್ತಾ ಡಿ.ಎಸ್​. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.