ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೂಮಿ ಕಂಪಿಸಿದ್ದು, 4.9 ತೀವ್ರತೆ ದಾಖಲಾಗಿದೆ. ದೆಹಲಿ ಮತ್ತು ಎನ್ಸಿಆರ್ನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಿ...