ದೇಶ

ಯುಪಿಐ ವಹಿವಾಟುಗಳ ಮೇಲಿನ ಶುಲ್ಕಕ್ಕೆ ತಡೆ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್: ಕೇಂದ್ರಕ್ಕೆ ನೋಟಿಸ್ ಜಾರಿ

2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ ಮೇಲಿನ ಶುಲ್ಕವನ್ನು ವಿಧಿಸುವ ಕೇಂದ್ರ ಸರ್ಕಾರದ ಹೊಸ ಆದೇಶಕ್ಕೆ ತಡೆ ಕೋರಲು ನಿರಾಕರಿಸಿರುವ ಸುಪ್ರೀಂಕೋರ್ಟ್, ಸೋಮವಾರ(ಸೆ. 28) ವಿವರವಾದ ಅಫಿಡವಿಟ್ ಸಲ್ಲಿಸುವಂತೆ ನೋಟಿಸ್ ಜಾರಿ ಮಾಡಿದೆ.