ನ್ಯೂಸ್

ನವರಾತ್ರಿಯ ನವೋಲ್ಲಾಸ; ಶುಭ್ರ ಶ್ವೇತ ವರ್ಣದಿ ಸ್ತ್ರೀಯರ ಸಂಭ್ರಮ.. ಇಲ್ಲಿ ಕಾಣಿಸಿಕೊಳ್ಳಲು ನಿಮಗೂ ಇದೆ ಅವಕಾಶ

ಬೆಂಗಳೂರು: ನವ ಉಲ್ಲಾಸದ ನವರಾತ್ರಿ ಅದಾಗಲೇ ಆರಂಭಗೊಂಡಿದೆ. ದೇವಿಯ ಆರಾಧನೆಯ ಇದು ಒಂದು ರೀತಿಯಲ್ಲಿ ಮಹಿಳಾಪ್ರಧಾನ ಹಬ್ಬ. ನವದುರ್ಗೆಯರ ಉಪಾಸನೆಯ ಈ ದಸರೆಯ ಸಂಭ್ರಮ ಸ್ತ್ರೀಯರಲ್ಲಿ ತುಸು ಹೆಚ್ಚೇ ಎಂದರೂ ಅತಿಶಯೋಕ್ತಿಯೇನಲ್ಲ. ಮಹಿಳೆಯರ ಈ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ವಿಜಯವಾಣಿ ವೇದಿಕೆ ಒದಗಿಸುತ್ತಿದೆ.

ನವರಾತ್ರಿ ಮುಗಿಯುವರೆಗೂ ಪ್ರತಿದಿನ ಒಂದೊಂದು ಬಣ್ಣದ ಸೀರೆಯನ್ನು ಉಟ್ಟುಕೊಂಡು ನೀರೆಯರು ಅದರ ಚಿತ್ರವೊಂದನ್ನು ವಿಜಯವಾಣಿಗೆ ಕಳುಹಿಸಿದರೆ, ಪತ್ರಿಕೆ ಅದನ್ನು ಪ್ರಕಟಿಸಲಿದೆ. “ದಿನಕ್ಕೊಂದು ವರ್ಣ, ಭಕ್ತಿಭಾವದ ಅನಾವರಣ” ಎಂಬ ಪರಿಕಲ್ಪನೆಯೊಂದಿಗೆ ಅ. 15ರವರೆಗೆ ಒಂಬತ್ತು ದಿನವೂ ವಿಶೇಷ ಸಂಪುಟ ಪ್ರಕಟವಾಗಲಿದೆ. ಇಂದು ಬಿಳಿ ಬಣ್ಣದ ಉಡುಪು ಉಟ್ಟವರ ಫೋಟೋ ಪ್ರಕಟಿಸಲಾಗಿದೆ. ನಾಳೆ ಕೆಂಪು ಬಣ್ಣದ ಸೀರೆ ತೊಟ್ಟು ಫೋಟೋ ಕಳುಹಿಸಿ.

  • ಯಾವ ದಿನ ಯಾವ ಬಣ್ಣದ ಸೀರೆ?
  • ಅ. 12- ಕೆಂಪು
  • ಅ.13- ಕಡು ನೀಲಿ
  • ಅ. 14- ಗುಲಾಬಿ
  • ಅ. 15- ನೇರಳೆ

ಈ ಮೇಲೆ ತಿಳಿಸಿರುವಂತೆ ಆಯಾ ದಿನ ಆಯಾ ಬಣ್ಣದ ಸೀರೆ ಉಟ್ಟು ಫೋಟೋ ತೆಗೆದು ಹೆಸರು ಮತ್ತು ಊರಿನ ಹೆಸರಿನೊಂದಿಗೆ ವಾಟ್ಸ್​ಆ್ಯಪ್​ ನಂಬರ್​ 8884432666 ಅಥವಾ navollasa2021@gmail.com ವಿಳಾಸಕ್ಕೆ ಕಳುಹಿಸಿದರೆ ನಿಮ್ಮ ಫೋಟೋ ನವೋಲ್ಲಾಸ ಸಂಪುಟದಲ್ಲಿ ಪ್ರಕಟವಾಗಲಿದೆ. ಆಯಾ ದಿನ ಸಂಜೆ 5 ಗಂಟೆಯ ಒಳಗೆ ಫೋಟೋ ಕಳುಹಿಸಬೇಕು.

ಲಕ್ಷ್ಮೀಛಾಯಾ ಪ್ರಭು
ಮಾಲತಿ ನಾಯಕ್
ಮಂಜುಳಾ, ವಿಮಲಾ, ಜ್ಯೋತಿ, ದೇವಿಕಾ, ಜೆ.ಪಿ.ನಗರ, ಬೆಂಗಳೂರು.
ಪದ್ಮಾವತಿ ಮತ್ತು ಕುಟುಂಬ, ಬಿಟಿಎಂ ಬಡಾವಣೆ, ಬೆಂಗಳೂರು.
ರೇಣುಕಾ ರುದ್ರಪ್ಪ, ಬೆಂಗಳೂರು.
ರೂಪಾ ಸುಧೀಂದ್ರ, ಧೃತಿ ಬೆಂಗಳೂರು.
ಸರ್ಕಾರಿ ವಾಣಿಜ್ಯ ಇಲಾಖಾ ನಿರ್ದೇಶಕರ ಸಂಘ, ಬೆಂಗಳೂರು.
ಶೈಲಜಾ ಮತ್ತು ಗೆಳತಿಯರು, ಬೆಂಗಳೂರು.
ಶೈಲಜಾ ಮತ್ತು ಗೆಳತಿಯರು