ನವದೆಹಲಿ: ಸುಮಾರು ಎರಡೂವರೆ ತಾಸು ಬಜೆಟ್ ಮಂಡನೆ ಮಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣವನ್ನು ಮುಕ್ತಾಯಗೊಳಿಸಿದರು.
ಬಜೆಟ್ ಮಂಡನೆ ಮಾಡುತ್ತಿದ್ದ ನಿರ್ಮಲಾ ಸೀತಾರಾಮನ್ ಸ್ವಲ್ಪ ಸುಸ್ತಾದಂತೆ ಕಂಡು ಬಂದರು. ಸದ್ಯ ಲೋಕಸಭೆಯನ್ನು ಮುಂದೂಡಲಾಗಿದೆ.
ಬಜೆಟ್ ಬಗ್ಗೆ ಚರ್ಚೆ ಸೋಮವಾರ ನಡೆಯುವ ಸಾಧ್ಯತೆ ಇದೆ.(ಏಜೆನ್ಸೀಸ್)