ಬೆಂಗಳೂರು: ಭಾರತೀಯ ಚಿತ್ರರಂಗದ ಸಿನಿಮಾಗಳು ಸೇರಿದಂತೆ ಹಾಲಿವುಡ್ನ ಚಿತ್ರಗಳು ಕೂಡ ಪ್ರತಿವಾರ ಸಿನಿಪ್ರೇಕ್ಷಕರನ್ನು ಮನರಂಜಿಸಲು ಸಕಲ ತಯಾರಿಗಳೊಂದಿಗೆ ಚಿತ್ರಮಂದಿರ ಮತ್ತು ಒಟಿಟಿಗೆ (OTT Films) ಲಗ್ಗೆಯಿಡುತ್ತವೆ. ಥಿಯೇಟರ್ನಲ್ಲಿ ನೋಡಲಾಗದ ತಮ್ಮ ನೆಚ್ಚಿನ ಚಿತ್ರಗಳನ್ನು ಈಗ ಪ್ರೇಕ್ಷಕರು ಒಟಿಟಿಯಲ್ಲೂ ವೀಕ್ಷಿಸಬಹುದು. ಇದೀಗ ಈ ವಾರ ಯಾವೆಲ್ಲಾ ಸಿನಿಮಾಗಳು ತೆರೆಕಾಣಲಿದೆ ಎಂಬುದರ ಪಟ್ಟಿ ಈ ಕೆಳಕಂಡಂತಿದೆ ಗಮನಿಸಿ.