ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ನಟಿ ಪವಿತ್ರಾ ಗೌಡ (Pavithra Gowda) ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಾಲಯ ಇದೀಗ ಅರ್ಜಿಯನ್ನು ವಜಾಗೊಳಿಸಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ-11 ಆರೋಪಿ ನಾಗರಾಜು ಮತ್ತು ಪವಿತ್ರಾ ಗೌಡ ಜಾಮೀನು ಅರ್ಜಿ ವರ್ಜಾಗೊಳಿಸಿದ ನ್ಯಾಯಾಲಯ, ಆರೋಪಿ ಎ-13 ದೀಪಕ್ ಮತ್ತು ಎ-12 ಲಕ್ಷ್ಮಣ್ ಹಾಗೂ ರವಿಶಂಕರ್ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.