ನ್ಯೂಸ್

ಗುಂಡಿ ಬಿದ್ದ ರಸ್ತೆ ಸರಿಪಡಿಸಲು ಸಾರ್ವಜನಿಕರ ಆಗ್ರಹ

Haveri - Kariyappa Aralikatti

ಹಾವೇರಿ: ಗುರುಭವನದ ಎದುರು ರಸ್ತೆಯಲ್ಲಿ ಗುಂಡಿ ಬಿದ್ದಿದ್ದು, ಇದರಿಂದ ಅಲ್ಪ ಮಳೆಯಾದರೂ ರಸ್ತೆ ಮೇಲೆ ನೀರು ನಿಂತು ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ. ಈ ಕೂಡಲೇ ರಸ್ತೆ ಗುಂಡಿ ಮುಚ್ಚುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.