ನ್ಯೂಸ್

LIVE: ಬಿಹಾರ ಚುನಾವಣೆ ಗೆಲುವಿನ ಸಂಭ್ರಮ...ಪ್ರಧಾನಿ ನರೇಂದ್ರ ಮೋದಿ ಮಾತು

ಬಿಹಾರ ಚುನಾವಣೆಯಲ್ಲಿ ಎನ್​ಡಿಎ ವಿಜಯ ಸಾಧಿಸಿದ ಬೆನ್ನಲ್ಲೇ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆ ಶುರುವಾಗಿದ್ದು. ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.