ಆರ್ಎಸ್ಎಸ್ ಪಥಸಂಚಲನದಲ್ಲಿ ಆರ್.ಅಶೋಕ್ ಮತ್ತು ತೇಜಸ್ವಿ ಸೂರ್ಯ; ಇಲ್ಲಿವೆ ಫೋಟೋಗಳು...
ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಶಂಕರಪುರಂ ವಿಭಾಗದಿಂದ ಬನಶಂಕರಿ ಜೆಎಸ್ಎಸ್ ಶಾಲಾ ಮೈದಾನದಲ್ಲಿ ಆಯೋಜನೆಗೊಂಡಿದ್ದ ಸಂಕ್ರಾಂತಿ ಉತ್ಸವ ಹಾಗೂ ಆರ್ಎಸ್ಎಸ್ ಪಥಸಂಚಲನ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹಾಗೂ ಸಂಸದ ತೇಜಸ್ವಿ ಸೂರ್ಯ ಭಾಗವಹಿಸಿ, ಪಥಸಂಚಲನ ನಡೆಸಿದ್ದಾರೆ.