ನ್ಯೂಸ್

ರಜನಿ ಕರಿಗಾರಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ

ರಾಣೆಬೆನ್ನೂರ: ಇಲ್ಲಿಯ ಮೃತ್ಯುಂಜಯ ನಗರದ ನಿವಾಸಿ ಸಂಗೀತ ಕಲಾವಿದೆ ರಜಿನಿ ಕರಿಗಾರ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.