filter: 109; fileterIntensity: 1.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 44; 
ನ್ಯೂಸ್

ಪುಟ್‌ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ

ರಾಣೆಬೆನ್ನೂರ: ದಾವಣಗೆರೆಯಲ್ಲಿ ಜಿಲ್ಲಾ ಹಾಗೂ ರಾಜ್ಯ ಪುಟ್‌ಬಾಲ್ ಅಸೋಸಿಯೇಷನ್ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಪುಟ್‌ಬಾಲ್ ಸ್ಪರ್ಧೆಯಲ್ಲಿ ನಗರದ ನಾಗಶಾಂತಿ ಉನ್ನತಿ ಪದವಿ ಪೂರ್ವ ಕಾಲೇಜ್ ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾರ್ಥಿ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು ಕಾಲೇಜ್‌ನ ಪ್ರಾಚಾರ್ಯ ಗಣೇಶ ಪಂಡಿತ ತಿಳಿಸಿದ್ದಾರೆ.
ಆಡಳಿತ ಮಂಡಳಿ ಪ್ರಮುಖರಾದ ಬಸವರಾಜ ಪಾಟೀಲ, ರಾಜೇಶ್ವರಿ ಪಾಟೀಲ ಹಾಗೂ ಸಿಬ್ಬಂದಿ ಇದ್ದಾರೆ.