ನ್ಯೂಸ್

ಈ ಗ್ರಾಮಗಳಿಗೆ ಭಾನುವಾರ ಕರೆಂಟ್​ ಇರಲ್ಲ

ರಾಣೆಬೆನ್ನೂರ: ತಾಲೂಕಿನ ಅರೇಮಲ್ಲಾಪುರ&ಚಳಗೇರಿ ಮಾರ್ಗದ ವಿದ್ಯುತ್​ ಪಿನ್​ ಇನ್ಸುಲೇಟರ್​ ಬದಲಾಯಿಸುವ ಕಾಮಗಾರಿ ಇರುವುದರಿಂದ ಆ. 3ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ರವರೆಗೆ ಚಳಗೇರಿ, ಕರೂರು, ಖಂಡೇರಾಯನಹಳ್ಳಿ, ವಡೇರಾಯನಹಳ್ಳಿ, ಹುಲಿಕಟ್ಟಿ, ನದಿಹರಳಹಳ್ಳಿ, ಎಣ್ಣಿಹೊಸಳ್ಳಿ, ಹುಣಿಸಿಕಟ್ಟಿ, ದೇವನಗೊಂಡನಕಟ್ಟಿ, ಮಾಗೋಡ, ಕಮದೋಡ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.