ನ್ಯೂಸ್

LIVE| ಮಾಣಿಕ್ ಷಾ ಪರೇಡ್​ ಮೈದಾನದಲ್ಲಿ ಗಣರಾಜ್ಯೋತ್ಸವ

arunakunigal

ಬೆಂಗಳೂರಿನ ಮಾಣಿಕ್ ಷಾ ಪರೇಡ್​ ಮೈದಾನದಲ್ಲಿ 74ನೇ ಗಣರಾಜ್ಯೋತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ರಾಜ್ಯಪಾಲರು ಧ್ವಜಾರೋಹಣ ನೇರವೇರಿಸಿದ್ದು, ಸಾವಿರಾರು ಜನರು ಪರೇಡ್ ವೀಕ್ಷಿಸಲು ನೆರೆದಿದ್ದಾರೆ. 2 ಸಾವಿರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದೆ.