ಬೆಂಗಳೂರು: ಸ್ಥಿರತೆ ಕಾಯ್ದುಕೊಂಡಿದ್ದ ಚಿನ್ನದ ಬೆಲೆ ಇಂದು ಕೊಂಚ ಏರಿಕೆ ಕಂಡಿದೆ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೇಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್ ಡಿಟೇಲ್ಸ್ ತಿಳಿಯೋಣ...
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,700 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59.670 ರೂ.
ಬೆಳ್ಳಿ ಬೆಲೆ 1 ಕೆಜಿ: 75,500 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,500 ರೂಪಾಯಿ ಇತ್ತು. ಆದರೆ ಇಂದು 54,700 ರೂಪಾಯಿ ಆಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59.450 ರೂಪಾಯಿ ಇತ್ತು. ಆದರೆ ಇಂದು 59.670 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬೆಂಗಳೂರು: 54,700 ರೂ.
ಮುಂಬೈ: 54,700 ರೂ.
ದೆಹಲಿ: 54,600 ರೂ.
ಕೇರಳ: 54,700 ರೂ.
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ನಿನ್ನೆಯಷ್ಟೇ ಚಿನ್ನದ ದರದಲ್ಲಿ ಏರಿಕೆ ಕಂಡಿದ್ದ ಬೆಲೆ, ಇಂದು ಮತ್ತೆ ಚಿನ್ನ-ಬೆಳ್ಳಿ ಎರಡರ ದರದಲ್ಲಿಯೂ ಏರಿಕೆ ಕಂಡಿದೆ .