ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಐಡಿಬಿಐ) 1544 ಕಾರ್ಯನಿರ್ವಾಹಕರು, ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 17 ಆಗಿದೆ.
ಕಾರ್ಯನಿರ್ವಾಹಕ ಹುದ್ದೆಗಳು: ಒಟ್ಟು 1044.
ವಯೋಮಿತಿ: 20-25 ವರ್ಷ
ಸಂಬಳ: 29,000-34,000 ರೂ
ಸಹಾಯಕ ವ್ಯವಸ್ಥಾಪಕ: ಒಟ್ಟು 500
ವಯೋಮಿತಿ: 21-28
ಸಂಬಳ: 36,000-63,840 ರೂ ಮಾಸಿಕ
ವಯೋಮಿತಿ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಅಭ್ಯರ್ಥಿಗಳು: 05 ವರ್ಷಗಳು
ವಯೋಮಿತಿ ಸಡಿಲಿಕೆ ಅಭ್ಯರ್ಥಿಗಳು: 10 ವರ್ಷಗಳು
ಶೈಕ್ಷಣಿಕ ಅರ್ಹತೆ: ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು
ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ, ದಾಖಲೆ ಪರಿಶೀಲನೆ, ನೇಮಕಾತಿ ಪೂರ್ವ ವೈದ್ಯಕೀಯ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಅಭ್ಯರ್ಥಿಗಳು: ರೂ.200 ರೂ
ಎಲ್ಲಾ ಇತರ ಅಭ್ಯರ್ಥಿಗಳು: ರೂ.1000 ರೂ
ಪಾವತಿ ವಿಧಾನ: ಆನ್‌ಲೈನ್
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 17 ಜೂನ್
ಹೆಚ್ಚಿನ ಮಾಹಿತಿಗೆ: ಅಧಿಕೃತ ವೆಬ್‌ಸೈಟ್: http://idbibank.in
ಸಂಪೂರ್ಣ ಮಾಹಿತಿ ಹಾಗೂ ಅರ್ಜಿ ಸಲ್ಲಿಕೆಗೆ ಇಲ್ಲಿ ಕ್ಲಿಕ್ಕಿಸಿ: https://bit.ly/3aiBfNw