ನವದೆಹಲಿ: ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮನ್ ಕೀ ಬಾತ್ನಲ್ಲಿ ಮಾತನಾಡುತ್ತಿದ್ದಾರೆ.
ಇದು 69ನೇ ಮನ್ ಕೀ ಬಾತ್ ಸರಣಿಯಾಗಿದ್ದು, ಈ ಬಾರಿ ಕಥೆ ಹೇಳುವ ವಿಶೇಷತೆ ಕುರಿತು ಪ್ರಧಾನಿ ಮಾತನಾಡುತ್ತಿದ್ದಾರೆ. ಕರೊನಾದ ಈ ಬಿಕ್ಕಟ್ಟಿನ ಸಮಯದಲ್ಲಿ ನಮ್ಮ ಇತಿಹಾಸದ ಕುರಿತು ತಿಳಿದುಕೊಳ್ಳುವುದು ಎಷ್ಟು ಮುಖ್ಯ, ಕಥೆಯ ಮೂಲಕ ಹಿಂದಿನ ವಿಶೇಷತೆಗಳನ್ನು ತಿಳಿದುಕೊಳ್ಳುವುದು ಹೇಗೆ ಎಂಬ ಬಗ್ಗೆ ಮಾತನಾಡುತ್ತಿದ್ದಾರೆ.
ಇದರ ಜತೆಗೆ ಯಶಸ್ವಿ ರೈತರ ಬಗ್ಗೆ ಪ್ರಧಾನಿ ಮೋದಿ ಮಾತನಾಡುತ್ತಿದ್ದಾರೆ.