VIDEO| ಕಣ್ಣಿಗೆ ಕಪ್ಪುಬಟ್ಟೆ ಕಟ್ಟಿಕೊಂಡು ಬ್ಯಾಟ್ನಿಂದ ಚೆಂಡಾಡುತ್ತಿರುವ ಸಚಿನ್ ತೆಂಡುಲ್ಕರ್
kumarvrl
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಕಣ್ಣಿಗೆ ಕಪ್ಪುಬಟ್ಟೆ ಕಟ್ಟಿಕೊಂಡು ಕ್ರಿಕೆಟ್ ಬ್ಯಾಟ್ನಿಂದ ಚೆಂಡು ಹೊಡೆಯುತ್ತಿರುವ ವಿಡಿಯೋ ಅನ್ನು ಅಪ್ಲೋಡ್ ಮಾಡಿದ್ದಾರೆ. ಅಲ್ಲದೆ ಈ ಚಾಲೆಂಜ್ ಅನ್ನು ಸ್ವೀಕರಿಸುವಂತೆ ಕೋರಿದ್ದಾರೆ.