ಅರಸೀಕೆರೆ ಗ್ರಾಮಾಂತರ ತಾಲೂಕಿನ ಕಣಕಟ್ಟೆ ಹೋಬಳಿಯ ಹೊನ್ನಕಟ್ಟ ಗ್ರಾಮದ ಶ್ರೀ ವೀರಾಂಜನೇಯ ಸ್ವಾಮಿ.
ನ್ಯೂಸ್
ಪಾನಕ, ಮಜ್ಜಿಗೆ ವಿತರಣೆ
ಎಂ.ರವಿ
ಅರಸೀಕೆರೆ ಗ್ರಾಮಾಂತರ: ತಾಲೂಕಿನ ಕಣಕಟ್ಟೆ ಹೋಬಳಿಯ ಹೊನ್ನಕಟ್ಟ ಗ್ರಾಮದಲ್ಲಿ ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿಯ 25 ನೇ ವರ್ಷದ ರಾಮನವಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಭಕ್ತರಿಗೆ ಪಾನಕ, ಮಜ್ಜಿಗೆ ವಿತರಿಸಲಾಯಿತು.