ಸಾಂದರ್ಭಿಕ ಚಿತ್ರ 
ನ್ಯೂಸ್

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ; ಎಂದಿನಿಂದ ಎಂದಿನವರೆಗೆ ಎಕ್ಸಾಂ?

Webdesk - Ravikanth

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇಂದು ಪ್ರಕಟಿಸಿದೆ.

ಅಂತಿಮ ವೇಳಾಪಟ್ಟಿ ಪ್ರಕಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು 2023ರ ಮಾರ್ಚ್ 9ರಿಂದ ಮಾರ್ಚ್ 29ರವರೆಗೆ ನಡೆಯಲಿದೆ. ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಈ ಕುರಿತ ಮಾಹಿತಿಯನ್ನು ಸಚಿವರೂ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.