ರಾಣೆಬೆನ್ನೂರ: ಹಾವೇರಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ 2024-&25ನೇ ಸಾಲಿನ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ನಗರದ ನಾಗಶಾಂತಿ ಉನ್ನತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜ್ ವಿದ್ಯಾಥಿರ್ಗಳ ತಂಡ ಪುಟ್ಬಾಲ್ ಹಾಗೂ ಬಾಸ್ಕೇಟ್ ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಾಚಾರ್ಯ ಗಣೇಶ ಪಂಡಿತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.