ಹೊಳೆಹೊನ್ನೂರು ಸಮೀಪದ ಜ್ಞಾನದೀಪ ಸೀನಿಯರ್ ಸೆಕೆಂಡರಿ ಶಾಲೆಯಲ್ಲಿ ಗಣಹೋಮ ನಡೆಸಲಾಯಿತು. ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳು ಹಾಗೂ ಪಾಲಕರು ಪಾಲ್ಗೊಂಡಿದ್ದರು.  
ನ್ಯೂಸ್

ಜ್ಞಾನದೀಪ ಶಾಲೆಯಲ್ಲಿ ಅಕ್ಷರಾಭ್ಯಾಸ

ಹೊಳೆಹೊನ್ನೂರು: ಸಮೀಪದ ಜ್ಞಾನದೀಪ ಸೀನಿಯರ್ ಸೆಕೆಂಡರಿ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಶಾಲೆಗೆ ಸೇರಿದ ಮಕ್ಕಳಿಗೆ ಗಣಹೋಮ ಹಾಗೂ ಅಕ್ಷರಾಭ್ಯಾಸ ಮಾಡಿಸಲಾಯಿತು.

ಮಕ್ಕಳು ಪಾಲಕರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅರಬಿಂದೋ ಫೌಂಡೇಷನ್ ಫಾರ್ ಎಜುಕೇಷನ್ ಕಾರ್ಯದರ್ಶಿ ಬಿ.ಎಲ್.ನೀಲಕಂಠಮೂರ್ತಿ, ಜ್ಞಾನದೀಪ ಸೀನಿಯರ್ ಸೆಕೆಂಡರಿ ಶಾಲೆ ಪ್ರಾಚಾರ್ಯ ಶ್ರೀಕಾಂತ್ ಎಂ.ಹೆಗ್ಡೆ, ಉಪಪ್ರಾಚಾರ್ಯೆ ವಾಣಿ ಕೃಷ್ಣಪ್ರಸಾದ್, ಜ್ಞಾನದೀಪ ಪ್ರೀ ಸ್ಕೂಲ್ ಶಿಕ್ಷಕರು, ಪಾಲಕರು ಹಾಗೂ 175 ಮಕ್ಕಳು ಭಾಗವಹಿಸಿದ್ದರು.