ಭದ್ರಾವತಿ: ನಗರದ ಮಿಲಿಟರಿ ಕ್ಯಾಂಪಿನಲ್ಲಿರುವ ಶ್ರೀ ಶ್ರೀನಿವಾಸ ಸ್ವಾಮಿ ದೇವಾಲಯದಲ್ಲಿ ಬುಧವಾರ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು..ನೂರಾರು ಭಕ್ತರು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಬೆಳಗ್ಗೆ 9ಗಂಟೆಯಿಂದ ಮಧ್ಯಾಹ್ನ 1.30ರವರೆಗೂ ಕಲ್ಯಾಣೋತ್ಸವ ಅಂಗವಾಗಿ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು..https://www.vijayavani.net/shivamogga-srinivasa-kalyana-katha-shravan-brings-merit