ನ್ಯೂಸ್

ಒಂದೇ ದಿನ 13 ಐಪಿಎಸ್​ ಅಧಿಕಾರಿಗಳ ವರ್ಗಾವಣೆ; ಯಾರು, ಎಲ್ಲಿಗೆ? ಇಲ್ಲಿದೆ ಪೂರ್ಣ ಪಟ್ಟಿ...

ಬೆಂಗಳೂರು: ಚುನಾವಣಾ ಸಮಯ ಹತ್ತಿರುವಾಗುತ್ತಿದ್ದಂತೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿವಿಧ ಶ್ರೇಣಿಯ ಅಧಿಕಾರಗಳ ವರ್ಗಾವಣೆ ಜೋರಾಗಿಯೇ ನಡೆಯುತ್ತಿದೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ಹಂತ ಹಂತವಾಗಿ ಐಪಿಎಸ್, ಡಿವೈಎಸ್​ಪಿ, ಇನ್ಸ್​ಪೆಕ್ಟರ್ ಶ್ರೇಣಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ ನಡೆದಿತ್ತು. ಇದೀಗ ರಾಜ್ಯದ 13 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ನೂತನ ಆದೇಶ ಹೊರಡಿಸಿದೆ.

ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದುಸೂಚಿಸಲಾಗಿದ್ದು, ಈ ಕೆಳಗಿನ‌ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಡಿವೈಎಸ್​ಪಿಗಳು ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.