ದಸರಾ ವೈಭವ: ಇಂದು ಜಗತ್ವಿಖ್ಯಾತ ಮೈಸೂರು ದಸರಾ ಉತ್ಸವ ನೆರೆವೇರಿದ್ದು, ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ಮೂರ್ತಿಯನ್ನು ಚಿನ್ನದಂಬಾರಿಯಲ್ಲಿ ಅದ್ಧೂರಿ ಮೆರವಣಿಗೆ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಹಾಜರಿದ್ದ ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಇಂದು ನಡೆದ ದಸರಾ ಮಹೋತ್ಸವದ ಕೆಲ ಫೋಟೊಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.