ರಾಜ್ಯ

ಡಿ.ಸಿ. ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಬಾಬುರಾವ ಯಡ್ರಾಮಿ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆತ್.ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡಿ.ಸಿ ಬಿ.ಫೌಜಿಯಾ ತರನ್ನುಮ್ ಅವರು ಸಂವಿಧಾನ ಪಿತಾಮಹನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ‌ ಕಚೇರಿ ಸಿಬ್ಬಂದಿಗಳು ಇದ್ದರು.